ಜಾತಿ ಸಮೀಕ್ಷೆಯಲ್ಲಿ ಉಪಜಾತಿ ನಮೂದಿಸಲು ಸಹಕರಿಸಿ
ಚಿಕ್ಕಮಗಳೂರು: ಜಾತಿ ಸಮೀಕ್ಷೆಗೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಪ.ಜಾ ಸಮುದಾಯದವರು ತಮ್ಮ ಜಾತಿ-ಉಪಜಾತಿಯನ್ನು ಸಮೀಕ್ಷೆ ಕಾಲಂನಲ್ಲಿ ಕಡ್ಡಾಯವಾಗಿ ನಮೂದಿಸಲು ಸಹಕರಿಸಿದಾಗ ಜಾತಿ ಸಮೀಕ್ಷೆ ಕಾರ್ಯ ಪರಿಪೂರ್ಣವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ...
