ಮಾ.2 ಐಡಿಎಸ್‌ಜಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ
ಚಿಕ್ಕಮಗಳೂರು: ನಿರುದ್ಯೋಗಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಸಂಕಲ್ಪ ಯೋಜನೆಯಡಿ ಜಿಲ್ಲಾಮಟ್ಟದ ಕೌಶಲ್ಯ ರೋಜ್ಗಾರ್ ಉದ್ಯೋಗ ಮೇಳ-೨೦೨೫ ನ್ನು ಮಾ.೨ ರಂದು ಭಾನುವಾರ ಬೆಳಗ್ಗೆ ೯.೩೦ ರಿಂದ ೪.೩೦ ರವರೆಗೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ...
