ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ...
