ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ್ಕೆ ಚಾಲನೆ
ಚಿಕ್ಕಮಗಳೂರು: ಬ್ರಿಗೇಡ್ ಗ್ರೂಪ್ ನ ಸಿಎಸ್‌ಆರ್ ವಿಭಾಗವಾದ ಬ್ರಿಗೇಡ್ ಫೌಂಡೇಶನ್ ಸಂಸ್ಥೆಯು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಬಲಿಕೊಟ್ಟ ಅಸಂಖ್ಯಾತ ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಸ್ವಾತಂತ್ರ್ಯ...
