ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ
ಮೈಸೂರು,: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ...
