ಪೌರ ಕಾರ್ಮಿಕರ ಸಮಸ್ಯೆ ತಾಲೂಕು ಮಟ್ಟದಲ್ಲೇ ಪರಿಹರಿಸಲು ಸೂಚನೆ
ಚಿಕ್ಕಮಗಳೂರು: ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು. ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ...
