ಕರ್ನಾಟಕದ ಕಾಫಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಶೇಷವಾದ ಬೆಲೆ ಇದೆ
ಚಿಕ್ಕಮಗಳೂರು: ಕಾಫಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದೆ ಉದ್ಯಮಕ್ಕೆ ಬಹಳ ಅಪಾಯ ಕಾದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಎಚ್ಚರಿಸಿದರು. ನಗರದ ಆಜಾದ್ ಪಾರ್ಕ್‌ನಲ್ಲಿ ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ...
