ಕುಮಾರಗಿರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ
ಚಿಕ್ಕಮಗಳೂರು: – ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮಾರಗಿರಿ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಪಂಗುನಿ ಉತ್ತಿರ ಜಾತ್ರೆ ಮತ್ತು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಸಹಸ್ರಾರು ಭಕ್ತಾಧಿಗಳು ಹಾಗೂ ವಧು-ವರರ ಕುಟುಂಬಸ್ಥರ ಸಮ್ಮುಖದಲ್ಲಿ ಶುಕ್ರವಾರ ವೈಭವದಿಂದ...
