ನೂತನ ಬಸ್ ಸಂಚಾರಕ್ಕೆ ಶಾಸಕರಿಂದ ಹಸಿರು ನಿಶಾನೆ
ಚಿಕ್ಕಮಗಳೂರು: ಸಾರ್ವಜನಿಕರ ಬೇಡಿಕೆಗಳನ್ನು ಅರಿತು ಪೂರೈಸುವುದರ ಜೊತೆಗೆ ಅವರ ಉತ್ತಮ ಜೀವನ ನಿರ್ವಹಣೆಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರಿನಿಂದ ಕಳಸಾಪುರ...
