ಇಂದು ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಾಕ್‌ಡ್ರಿಲ್
ಚಿಕ್ಕಮಗಳೂರು: ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮೇ ೧೬ ರಂದು ಸಂಜೆ ೪ ರಿಂದ ೬ ಗಂಟೆಯವರೆಗೆ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಾಕ್‌ಡ್ರಿಲ್ (ಆಪರೇಷನ್ ಅಭ್ಯಾಸ್) ಹಮ್ಮಿಕೊಳ್ಳಲಾಗಿದೆ ಎಂದು...
