ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಈದ್–ಮಿಲಾದ್ ಹಬ್ಬ ಆಚರಣೆ
ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ ಮಾಡಿದರು. ನಗರದ ಹಲವು ಬಡಾವಣೆಗಳಲ್ಲಿ ಗುರುವಾರದಿಂದಲೇ ಹಬ್ಬದ ವಾತಾವರಣ ಮನೆ ಮಾಡಿತ್ತು. ಟಿಪ್ಪುನಗರ, ಶಾಂತಿನಗರ, ಜ್ಯೋತಿ ಸರ್ಕಲ್,...
