ನಲ್ಲೂರುಮಠ-ಬಡಮಕಾನ್ ಕಟ್ಟಡ ತೆರವು ವಿವಾದ ಪ್ರಕರಣ-ವಕ್ಫ್ಅಧಿಕಾರಿ ಅಮಾನತು
ಚಿಕ್ಕಮಗಳೂರು: ನಲ್ಲೂರು ಮಠ ವರ್ಸಸ್ಸ್ ಬಡಮಕಾನ್ ತೆರವು ವಿವಾದ ಪ್ರಕರಣ ಕೈಗೊಳ್ಳುವ ಪೂರ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೆ, ಸೂಕ್ತ ಪೊಲೀಸ್ ಭದ್ರತೆ ಪಡೆಯದೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ನಡೆದುಕೊಂಡ ಆರೋಪದ ಹಿನ್ನೆಲೆಯಲ್ಲಿ ವಕ್ಫ್...