ರಾಜ್ಯ ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆTeam SuddigaraNovember 6, 2025 by Team SuddigaraNovember 6, 2025038 ಜಿಎಸ್ ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕೆಎಂಎಫ್ ಶಾಕ್ ನೀಡಿದ್ದು, ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ ಮಾಡಿದೆ. ಇಂದಿನಿಂದಲೇ ಪರಿಷೃತ ದರ ಜಾರಿಯಾಗಿದೆ. ಇತ್ತೀಚಿಗಷ್ಟೇ ಜಿಎಸ್ಟಿ ದರ... Read more