ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ
ಬೆಂಗಳೂರು: ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿರುವ...