ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ-ರಾಜ್ಯ ಸರ್ಕಾರಕ್ಕೆ ಇಲ್ಲ
ಚಿಕ್ಕಮಗಳೂರು: ‘ರಾಜ್ಯದ ಜನಸಂಖ್ಯೆಯಲ್ಲಿ 2ನೇ ದೊಡ್ಡ ಸಂಖ್ಯೆಯಲ್ಲಿ ಇರುವ ಮುಸ್ಲಿಮರು ಹೇಗೆ ಅಲ್ಪಸಂಖ್ಯಾತರಾಗುತ್ತಾರೆ. ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ, ರಾಜ್ಯ ಸರ್ಕಾರಕ್ಕೆ ಇಲ್ಲ’ ಎಂದು ವಿಧಾನ ಪರಿಷತ್ ಸದಸ್ಯ...
