ಹಿರೇಮಗಳೂರಿನಲ್ಲಿ ಪಂಚವಟಿ ಯಾತ್ರಿ ನಿವಾಸ ಉದ್ಘಾಟನೆ
ಚಿಕ್ಕಮಗಳೂರು: ಹಿರೇಮಗಳೂರು ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪಂಚವಟಿ ಯಾತ್ರಿ ನಿವಾಸವನ್ನು ಶಾಸಕ ಎಚ್.ಡಿ.ತಮ್ಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಶ್ರೀಕೋದಂಡರಾಮನ ಸನ್ನಿಧಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು ೨ ಕೋಟಿ...