ಬೇಸಿಗೆ ನಿರ್ವಹಣೆಗೆ ವಿಶೇಷ ನೆರವು ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ...