ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ
ಚಿಕ್ಕಮಗಳೂರು: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೂಗೂಡಿ ಸ್ಥಳೀಯ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಆಯೋಜಿಸಿದರೆ ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ...
