ಗುರುಗಳ ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳು ಶ್ರಮಿಸಬೇಕು
ಚಿಕ್ಕಮಗಳೂರು: ಯಾರೇ ಆಗಲಿ ಐಎಎಸ್ ಅಧಿಕಾರಿ ಆಗಲು ಅದಕ್ಕೆ ಮೂಲ ಕಾರಣಕರ್ತರು ಶಿಕ್ಷಕರು, ಉಪನ್ಯಾಸಕರೇ ಆಗಿರುತ್ತಾರೆ. ದೇಶವನ್ನೇ ರೂಪಿಸುವ ಗುರುಗಳ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರ ಶ್ರಮಿಸಬೇಕು ಎಂದು ವಿಧಾನ ಪರಿಷತ್...
