ವಿಜ್ಞಾನಿಗಳಿಗೆ ಸಮಾಜದಲ್ಲಿ ಬಹಳಷ್ಟು ಗೌರವ
ಚಿಕ್ಕಮಗಳೂರು: – ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವಿಜ್ಞಾನಿಗಳಿಗೆ ಸಮಾ ಜದಲ್ಲಿ ಬಹಳಷ್ಟು ಗೌರವವಿದೆ. ಕೆಲವರು ಸಂಪೂರ್ಣ ಜೀವನವನ್ನು ಬಾಹ್ಯಕಾಶದ ಸೇವೆಗೆ ಮೀಸಲಿ ಟ್ಟು ರಾಷ್ಟ್ರದ ಘನತೆ ಹೆಚ್ಚಿಸಿದ್ದಾರೆ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...
