ಸೀತಾಳಯ್ಯನಗಿರಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ
ಚಿಕ್ಕಮಗಳೂರು: ನಾಡಿನ ಪ್ರಸಿದ್ಧ ಸೀತಾಳಯ್ಯನಗಿರಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವ ಮತ್ತು ರಥೋತ್ಸವವು ಎಂಟೂರು ಗ್ರಾಮಸ್ಥರು ಹಾಗೂ ಎರಡೂರು ಮಠದ ಸಾರಥ್ಯ ದಲ್ಲಿ ಅತ್ಯಂತ ವಿಜೃಂಭ್ರಮಣೆಯಿಂದ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅತ್ಯಂತ ಶ್ರದ್ದಾಭಕ್ತಿಯಿಂದ...