ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ
ಚಿಕ್ಕಮಗಳೂರು: ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಲ್ಲಿನ...
