“ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ” ಕೃತಿ ಲೋಕಾರ್ಪಣೆ
ಬೆಂಗಳೂರು: ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ...
