ಶ್ರಾವಣಮಾಸದ ಪ್ರವಚನ ಮಾಲಿಕೆಗೆ ಚಾಲನೆ
ಚಿಕ್ಕಮಗಳೂರು: ಸಾಂಸ್ಕೃತಿ, ಸಾಮಾಜಿಕ, ಧಾರ್ಮಿಕ ಬದಲಾವಣೆಗೆ ಶ್ರಾವಣ ಪ್ರೇರಕ-ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ಐಸಿರಿ ಫೌಂಡೇಶನ್ ಸಹಯೋಗದೊಂದಿಗೆ ಜುಲೈ೨೬ ರಿಂದ ಆಗಸ್ಟ್೨೪ರ...
