ಎಸ್‌ಐಟಿಯಿಂದ ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ತನಿಖೆ
ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ...
