ಕೌಶಲ್ಯಭರಿತ ವೃತ್ತಿ ಪರ ವಿಷಯ ಅಧ್ಯಯನ ನಿರುದ್ಯೋಗಕ್ಕೆ ಪರಿಹಾರ
ಚಿಕ್ಕಮಗಳೂರು: ಕೌಶಲ್ಯಭರಿತ ವೃತ್ತಿ ಪರ ವಿಷಯಗಳನ್ನು ಅಧ್ಯಯನ ಮಾಡುವುದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಶೀಘ್ರ ಪರಿಹಾರವಾಗುತ್ತದೆ. ಆರ್ಥಿಕ ಸ್ವಾವಲಂಬನೆಗೆ ಇಂತಹ ಕೋರ್ಸ್‌ಗಳು ಮಾರ್ಗದರ್ಶನ ನೀಡುತ್ತವೆ ಎಂದು ಸಮಗ್ರ ಶಿಕ್ಷಣದ ಉಪ ಯೋಜನಾ ಸಮನ್ವಯಾಧಿಕಾರಿ ಪಿ.ಲೋಕೇಶ್...
