ಆರೆಸ್ಸೆಸ್ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ
ಬಾಗಲಕೋಟೆ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಂತೆ ತಮಿಳುನಾಡು ಸರ್ಕಾರದ ನೀತಿಯನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ...