ನಗರ ವ್ಯಾಪ್ತಿಯಲ್ಲಿ ಆಸ್ತಿಗಳ ಸಂಪೂರ್ಣ ದಾಖಲೆಗೊಳಿಸಲು ನಕ್ಷಾ ಯೋಜನೆ ಪರಿಣಾಮಕಾರಿ
ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ನಾಗರೀಕರ ಎಲ್ಲಾ ರೀತಿಯ ಆಸ್ತಿಗಳನ್ನು ಸ್ಯಾಟಲೈಟ್ ಮೂಲಕ ಸರ್ವೇ ನಡೆಸಿ ಗಣಕೀಕರಣಗೊಳಿಸಿ ಸಂಪೂರ್ಣ ದಾಖಲೆ ಸಿದ್ದಪಡಿಸುವ ಉದ್ದೇಶದೊಂದಿಗೆ ನೂತನವಾಗಿ ಜಾರಿಗೆ ತರಲಾಗಿರುವ ನಕ್ಷಾ ಯೋಜನೆ ದಾಖಲೆಗಳ ಸಂಗ್ರಹದ ಪರಿಣಾಮಕಾರಿ ಯೋಜನೆಯಾಗಿದೆ...
