ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ
ಬೆಂಗಳೂರು: ಸುಸ್ಥಿರ ಇಂಧನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕವು ವಿಶ್ವದ ಗಮನ ಸೆಳೆದಿದೆ. ಸುಸ್ಥಿರ ಮತ್ತು ಹಸಿರು ಇಂಧನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದು, ಹಸಿರು ಇಂಧನದ ಭವಿಷ್ಯಕ್ಕೆ ಸ್ಪಷ್ಟ ಗುರಿ ಹೊಂದಿದೆ ಎಂದು...
