ಯುವಪೀಳಿಗೆ ಪ್ರಜಾಪ್ರಭುತ್ವದ ಮಹತ್ವ ಅರಿಯಬೇಕು
ಚಿಕ್ಕಮಗಳೂರು: ಯುವ ಪೀಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಅರಿಯಬೇಕೆಂಬ ಸದುದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್,ಎಲ್ ಭೋಜೇಗೌಡ ಹೇಳಿದರು. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ...
