ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ
ಚಿಕ್ಕಮಗಳೂರು: ಶ್ರೀ ಅಯ್ಯಪ್ಪಸ್ವಾಮಿ ಸರ್ವಧರ್ಮಿಯರ ಪ್ರತೀಕ. ಸ್ವಾಮಿಯ ಆರಾಧನೆಗೆ ಜಾತಿ, ಧರ್ಮ ಅಡ್ಡಬರುವುದಿಲ್ಲ. ಮಾಲೆ ಹಾಕಿದವರೆಲ್ಲಾ ಅಯ್ಯಪ್ಪನ ಭಕ್ತರೇ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ೫೨ ನೇ...
