ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ನಗರದಲ್ಲಿ ತಿರಂಗಾಯಾತ್ರೆ
ಚಿಕ್ಕಮಗಳೂರು: ಆಪರೇಷನ್ ಸಿಂಧೂರ ಕಾರ್ಯಚರಣೆಯಲ್ಲಿ ಹೋರಾಡಿದ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ರಾಷ್ಟ್ರ ರಕ್ಷಣೆಗಾಗಿ ನಾಗರಿಕರು ಸಂಘಟನೆಯಿಂದ ನಗರದಲ್ಲಿ ಶುಕ್ರವಾರ ತಿರಂಗಾಯಾತ್ರೆ ನಡೆಸಲಾಯಿತು. ಒಂಕಾರೇಶ್ವರ ದೇವಾಲಯದಿಂದ ಆಜಾದ್ ಪಾರ್ಕ್ ವೃತ್ತದ ತನಕ ಸಾವಿರ ಅಡಿ ಉದ್ದದ ರಾಷ್ಟ್ರಧ್ವಜ ಹಿಡಿದು...
