ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು
ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ...
