ಸೀತಾಳಯ್ಯನಗಿರಿ-ಮುಳ್ಳಯ್ಯನಗಿರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ
ಚಿಕ್ಕಮಗಳೂರು: ತಾಲ್ಲೂಕಿನ ಸೀತಾಳಯ್ಯನಗಿರಿಯಿಂದ ಮುಳ್ಳಯ್ಯನಗಿರಿವರೆಗಿನ ರಸ್ತೆಗೆ ಕಾಂಕ್ರೀಟೀಕರಣ ಹಾಗೂ ಮೋರಿ ನಿರ್ಮಾಣ ಕಾಮಗಾರಿ ನಡೆಯಲಿದ್ದು, ಈ ರಸ್ತೆಯಲ್ಲಿ ಎರಡು ತಿಂಗಳ ಕಾಲ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ....
