ನಾವು ಆರ್.ಎಸ್ .ಎಸ್ ನಿಷೇಧಿಸಿಲ್ಲ
ಪುತ್ತೂರು: ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪುತ್ತೂರಿನಲ್ಲಿ...
