ಮಹಿಳಾ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಶೇ.12 ರಷ್ಟು ಡಿವಿಡೆಂಟ್ ಘೋಷಣೆ
ಚಿಕ್ಕಮಗಳೂರು: ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಗ್ರಾಹಕರಿಗೆ ನಿರಾಶೆಯಾಗದಂತೆ ಬ್ಯಾಂಕಿನ ಲಾಭಾಂಶದಲ್ಲಿ ಶೆ.೧೨ ರಷ್ಟು ಡಿವಿಡೆಂಟ್ ನೀಡುವುದಾಗಿ ಬ್ಯಾಂಕಿನ ಅಧ್ಯಕ್ಷೆ ಕುಮಾರಿ ಬಿ.ಸಿ. ಗೀತಾ ಘೋಷಣೆ ಮಾಡಿದರು....
